- Views 1785
- Likes
ಮಂಗಳೂರು:ರೈತರ ಆತ್ಮಹತ್ಯೆ ತಡೆಯಲು ಅವರಲ್ಲಿ ಆತ್ಮಸ್ಥೆರ್ಯ ಮೂಡಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಡೆಸುವ ‘ಬದುಕು-ಬೇಸಾಯ’ ಅಭಿಯಾನ ಕಾರ್ಯಕ್ರಮಕ್ಕೆ ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಸೋಮವಾರ ಜಿ.ಪಂ. ಆವರಣದಲ್ಲಿ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ, ಉಪಾಧ್ಯಕ್ಷ ಸತೀಶ್ ಕುಂಪಲ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀವಿದ್ಯಾ ಮತ್ತಿತರರು ಉಪಸ್ಥಿತರಿದ್ದರು