- Views 1996
- Likes
ಮಂಗಳೂರಿನಲ್ಲಿ ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯನ ಕೊಲೆ.ಮಂಗಳೂರು ಹೊರವಲಯದ ಅಡ್ಯಾರ್ ಪದವು ಎಂಬಲ್ಲಿ ಘಟನೆಅಡ್ಯಾರ್ ನ ಬಿಜೆಪಿ ಬೆಂಬಲಿತ ಸದಸ್ಯ ಯಾಕುಬ್ ಕೊಲೆ

ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಸ್ಥಳೀಯ ನಿವಾಸಿ ಶಾಕೀರ್ ಎಂಬಾತನಿಂದ ಯಾಕೂಬ್ ಕೊಲೆಇಬ್ಬರ ಮಧ್ಯೆ ಕ್ಷುಲ್ಲಕ್ಕ ಕಾರಣಕ್ಕೆ ಜಗಳ ನಡೆದು ಯಾಕೂಬ್ ಮೇಲೆ ಕೈನಿಂದ ಹಲ್ಲೆ
. ನೆಲಕ್ಕೆ ದೂಡಿ ಹಾಕಿ ಎದೆಗೆ ಒದ್ದ ಪರಿಣಾಮ ಯಾಕೂಬ್ ಸಾವುಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.

ಆರೋಪಿ ಶಾಕೀರ್ ನನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ