- Views 1242
- Likes
ಬೆಳ್ತಂಗಡಿ: ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರನ್ ಡಿ. (57) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಮೇ.3) ನಡೆದಿದೆ.

ಮಧ್ಯಾಹ್ನ ಸಂಘದ ಅಟಲ್ ಜಿ ಸಭಾಭವನದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.ಇನ್ನು, ಮುಂಜಾನೆ 7.30 ರ ವೇಳೆ ಕಚೇರಿಗೆ ಬಂದು ತಮ್ಮ ಹಾಜರಿಯನ್ನು ನಮೂದಿಸಿದ್ದರು ಎನ್ನಲಾಗಿದೆ. |
Quick Reply |