ಬಂಟ್ಸ್ ಹಾಸ್ಟೆಲ್: ಗಣೇಶೋತ್ಸವದ ಮಹಾಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಕಚೇರಿ ಉದ್ಘಾಟನೆ
ಮಂಗಳೂರು: ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್ ಹಾಸ್ಟೆಲ್ ಇದರ ಆಶ್ರಯದಲ್ಲಿ ಸೆಪ್ಟೆಂಬರ್ 17ರಿಂದ 19ರವರೆಗೆ 12 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದ್ದು ಇದರ ಮಹಾ... Read more