ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಗುರುಪೂರ್ಣಿಮಾ ಮಹೋತ್ಸವ
ಮಂಗಳೂರು: ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಗುರುಪೂರ್ಣಿಮಾ ಮಹೋತ್ಸವದ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕೃಮದಲ್ಲಿ ೪೦೦ಕ್ಕಿಂತಲೂ ಹೆಚ್ಚು ಧರ್ಮಾಭಿಮಾನಿಗಳು ಉಪಸ್ಥಿತರಿದ್ದರು. ಕಾರ್ಯಕೃಮದ ಮುಖ್ಯ ಅಥಿತಿಗಳಾಗಿ... Read more